Surprise Me!

ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ: ಹಲವೆಡೆ ಜಲಾವೃತ, ಗುಡ್ಡ ಕುಸಿತದಿಂದ ರಸ್ತೆ ಸಂಚಾರ ಅಸ್ತವ್ಯಸ್ತ

2025-07-17 71 Dailymotion

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ. ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.