ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಬುಧವಾರ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.