ಹೃದಯಾಘಾತಗಳಿಂದ ಹೆಚ್ಚು ಸಾವಾಗುತ್ತಿದೆ ಎಂಬುದು ಸುಳ್ಳು: ವೈದ್ಯಕೀಯ ಸಚಿವರ ಸ್ಪಷ್ಟನೆ
2025-07-17 2 Dailymotion
ಹೃದಯಾಘಾತಗಳಿಂದ ಹೆಚ್ಚು ಸಾವಾಗುತ್ತಿದೆ ಎಂದು ಜನರಿಗೆ ತಪ್ಪು ಮಾಹಿತಿ ಹೋಗಿದ್ದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಜನರು ಭಯ ಪಡಬೇಕಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.