ದೊಡ್ಮನೆ ಕುಡಿ ಯುವ ರಾಜ್ಕುಮಾರ್ ಮುಖ್ಯಭೂಮಿಕೆಯ ಎರಡನೇ ಸಿನಿಮಾ 'ಎಕ್ಕ' ನಾಳೆ ಅದ್ಧೂರಿಯಾಗಿ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.