ಭಾರಿ ಮಳೆಯಿಂದಾಗಿ ಕಿತ್ತುಹೋಗಿದ್ದ ರಸ್ತೆ ನಿರ್ಮಾಣಕ್ಕೆ ಗ್ರಾಮಸ್ಥರೇ ಹಣ ಸಂಗ್ರಹಿಸಿರುವ ಘಟನೆ ಕುಂದಗೋಳ ತಾಲೂಕಿನಲ್ಲಿ ನಡೆದಿದೆ.