Surprise Me!

ಇಂದಿನ ಪೆಟ್ರೋಲ್- ಡೀಸೆಲ್ ದರ | Today's Petrol Diesel Prices in Karnataka | 18th July 2025

2025-07-18 8 Dailymotion

ಕಚ್ಚಾ ತೈಲ ಬೆಲೆ ಏರಿಕೆ, ಇಳಿಕೆ ಆಧಾರದ ಮೇಲೆ ಪೆಟ್ರೋಲ್‌, ಡೀಸೆಲ್‌ ಬೆಲೆ ವ್ಯತ್ಯಾಸವಾಗುತ್ತದೆ. ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಏರಿಕೆ - ಇಳಿಕೆಯಾಗುತ್ತಿದೆ. ರಾಜ್ಯದಲ್ಲೂ ಬೆಂಗಳೂರು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆ ನಗರಗಳಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಲೇ ಇರುತ್ತದೆ.  ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..