ಸಿನಿಮಾ ಟಿಕೆಟ್ ದರವನ್ನು 200 ರೂಪಾಯಿಗೆ ನಿಗದಿಗೊಳಿಸುವ ನಿಯಮವನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿದ್ದು ನಿರ್ಮಾಪಕ, ನಿರ್ದೇಶಕ, ಪ್ರೇಕ್ಷಕರು ಪ್ರತಿಕ್ರಿಯಿಸಿದ್ದಾರೆ.