ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹಾಗೂ ಶಾಸಕ ಬಸವನಗೌಡ ತುರುವಿಹಾಳ ನಡುವೆ ಮಾತಿನ ಜಟಾಪಟಿ ನಡೆದಿದೆ.