ಧರ್ಮಸ್ಥಳದಲ್ಲಿ ಹಲವು ಮೃತದೇಹಗಳ ವಿಲೇವಾರಿ ದೂರು: ಒತ್ತಡಕ್ಕೆ ಮಣಿಯದೆ ಕಾನೂನು ರೀತಿ ಕ್ರಮ- ಸಿಎಂ
2025-07-18 20 Dailymotion
ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳ ವಿಲೇವಾರಿ ಪ್ರಕರಣದ ಕುರಿತು ಎಸ್ಐಟಿ ತನಿಖೆಯಾಗಬೇಕು ಎಂದು ನಿವೃತ್ತ ನ್ಯಾ.ಗೋಪಾಲ ಗೌಡ ಅವರು ಒತ್ತಾಯಿಸಿರುವ ಕುರಿತ ಪ್ರಶ್ನೆಗೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.