Surprise Me!

1998 ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ನಡೀತಾ ಸರಣಿ ಹತ್ಯೆ ? ಧರ್ಮಸ್ಥಳದಲ್ಲಿ ಹೂಳಲಾಗಿದೆಯಂತೆ ನೂರಾರು ಹೆಣ!

2025-07-19 42,350 Dailymotion

ಸೌಜನ್ಯಾ ಕೇಸ್ ನಂತರ ಮತ್ತೆ ಸುದ್ದಿಯಲ್ಲಿ ಧರ್ಮಸ್ಥಳ; ಸೌಜನ್ಯಾ ಹೋರಾಟ ತಣ್ಣಗಾಗ್ತಿದ್ದಂತೆ ಮತ್ತೊಂದು ಸಂಚಲನ; ನಿಗೂಢ ವ್ಯಕ್ತಿಯಿಂದ ಧರ್ಮಸ್ಥಳದ ಬಗ್ಗೆ ಗಂಭೀರ ಆರೋಪ; -ಧರ್ಮಸ್ಥಳ ಸಂಸ್ಥೆ ಮಾಜಿ ನೌಕರ ಎಂದು ಹೇಳಿಕೊಳ್ಳುವ ವ್ಯಕ್ತಿ; ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ಅನಾಮದೇಯ ವ್ಯಕ್ತಿ; 15 ವರ್ಷದಲ್ಲಿ ಧರ್ಮಸ್ಥಳದಲ್ಲಿ ನಿಗೂಢ ಹತ್ಯೆಗಳಾದವಾ?