Surprise Me!

ಬಿಕ್ಲ ಮರ್ಡರ್​​ ಸೀಕ್ರೆಟ್​​..! ರೌಡಿ ಬಿಕ್ಲನ ಕೊಲೆ ಹಿಂದೆ ಪೊಲೀಸ್ ನೆರಳು?

2025-07-19 82,404 Dailymotion

ಅದು ಇತ್ತಿಚೆಗೆ ನಡೆದ ಡೆಡ್ಲಿ ಮರ್ಡರ್​ ಕೇಸ್​​.. ಆ ಕೇಸ್​ನಲ್ಲಿ ಬಿಜೆಪಿಯ ಪ್ರಭಾವಿ ಶಾಸಕರ ಹೆಸರೂ ಕೂಡ ತಳಕು ಹಾಕಿಕೊಂಡಿತ್ತು... ಯಸ್​​.. ನಾವು ಮಾತನ್ನಾಡುತ್ತಿರೋದು ಬಿಕ್ಲ ಶಿವನ ಮರ್ಡರ್​​ ಪ್ರಕರಣದ ಬಗ್ಗೆ.. ಆವತ್ತು ತನ್ನ ಮನೆ ಎದುರಲ್ಲೇ ಬಿಕ್ಲ ಬರ್ಬರವಾಗಿ ಕೊಲೆಯಾಗಿ ಹೋಗಿದ್ದ