ರಾಯಚೂರು-ದೇವದುರ್ಗ ರಸ್ತೆಯಲ್ಲಿ ಟೋಲ್ ತೆರವುಗೊಳಿಸದಿರುವುದನ್ನು ಖಂಡಿಸಿ ಶಾಸಕಿ ಜಿ.ಕರೆಮ್ಮ ನಾಯಕ ಅವರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.