ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಪರ್ಯಾಯ ಪೀಠಾಧಿಪತಿ ನೇಮಕಕ್ಕೆ ಚಿಂತನೆ: ವಿಜಯಾನಂದ ಕಾಶಪ್ಪನವರ
2025-07-19 37 Dailymotion
ಬಸವಜಯ ಮೃತ್ಯುಂಜಯ ಶ್ರೀಗಳು ತಮ್ಮ ನಡವಳಿಕೆ ತಿದ್ದಿಕೊಳ್ಳದೇ ಒಂದು ಪಕ್ಷಕ್ಕೆ, ಕೆಲವು ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ದೂರಿದರು.