ವಿವಿಧ ಏಳು ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಹೈದರಾಬಾದ್ ಮೂಲದ ಕಳ್ಳನನ್ನು ಕಲಬುರಗಿಯ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ.