ರಾಯಚೂರು ಜಿಲ್ಲೆಯ ಹಲವೆಡೆ ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಳ್ಳಗಳು ತುಂಬಿ ಹರಿದ ಹಿನ್ನೆಲೆಯಲ್ಲಿ ಜನರು ರಸ್ತೆಗಳನ್ನು ದಾಟಲು ತೊಂದರೆ ಅನುಭವಿಸಿದರು.