ಪ್ರವಾಸಿಗರ ಬೇಡಿಕೆಗೆ ತಕ್ಕಂತೆ ಜೋಗ್ಫಾಲ್ಸ್ಗೆ ಬಸ್ಗಳ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.