Surprise Me!

2027ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ, ಹೊಸಕೋಟೆಗೆ ಮೆಟ್ರೋ ಸಂಪರ್ಕ: ಡಿಸಿಎಂ ಡಿಕೆಶಿ ಭರವಸೆ

2025-07-21 5 Dailymotion

2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ. ಹಾಗೇ ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಹೊಸಕೋಟೆಗೆ ಮೆಟ್ರೋ ಸಂಪರ್ಕ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.