ಮುಡಾ ಪ್ರಕರಣ ಸಂಬಂಧ ಇಡಿ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಬೈರತಿ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.