ಬಸವಜಯ ಮೃತ್ಯುಂಜಯ ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸುವ ಯೋಚನೆ ನಡೆದಿದೆ ಎಂದು ಶಾಸಕ ಅರವಿಂದ್ ಬೆಲ್ಲದ ಆರೋಪಿಸಿದ್ದಾರೆ.