ಚಕ್ಕಿ ನದಿಯ ಪ್ರವಾಹಕ್ಕೆ ಸೇತುವೆ ತಡೆಗೋಡೆ ಕುಸಿದಿದ್ದು, ಇದೇ ವೇಳೆ ಸೇತುವೆ ಮೇಲೆ ಜಮ್ಮುವಿನಿಂದ ದೆಹಲಿಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಸಂಚರಿಸುತ್ತಿತ್ತು.