Surprise Me!

ಸಿನಿಮೀಯ ಶೈಲಿಯಲ್ಲಿ ಚಿನ್ನಾಭರಣ ದರೋಡೆ: ಮೂವರು ಅಂತಾರಾಜ್ಯ ದರೋಡೆಕೋರರ ಬಂಧನ, 2.860 ಕೆ.ಜಿ. ಚಿನ್ನಾಭರಣ, 4.80 ಲಕ್ಷ ನಗದು ಜಪ್ತಿ

2025-07-22 7 Dailymotion

ಸಿನಿಮೀಯ ಶೈಲಿಯಲ್ಲಿ ಚಿನ್ನಾಭರಣ ತಯಾರಿಸುವ ಅಂಗಡಿ ದರೊಡೆ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಕಲಬುರಗಿ ಪೊಲೀಸರು ಮೂವರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿದ್ದಾರೆ.