Surprise Me!

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಬೇಕರಿಗೆ ನುಗ್ಗಿದ ಲಾರಿ; ಮೂವರು ಸಾವು

2025-07-22 231 Dailymotion

ತುಮಕೂರು ತಾಲೂಕಿನ ಕೋಳಾಲ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಬೇಕರಿಗೆ ನುಗ್ಗಿದೆ.