Surprise Me!

ಉಡುಪಿ: ಮಾಸ್ಕ್ ಹಾಕಿ ಸ್ಕಾರ್ಪಿಯೋ ವಾಹನದಲ್ಲಿ ಗೋ ಕಳ್ಳತನ; ನಟೋರಿಯಸ್ ಕ್ರಿಮಿನಲ್ಸ್ ಬಂಧನ

2025-07-22 28 Dailymotion

ರಾತ್ರಿ ವೇಳೆ ಮುಖಕ್ಕೆ ಮಾಸ್ಕ್ ಧರಿಸಿ ಸ್ಕಾರ್ಪಿಯೋ ವಾಹನದಲ್ಲಿ ಬೀಡಾಡಿ ಹಸುಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಪರಾರಿಯಾಗುತ್ತಿದ್ದ ಇಬ್ಬರು ನಟೋರಿಯಸ್ ಕ್ರಿಮಿನಲ್ ಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.