ಮಂಗಳಮುಖಿಯೊಬ್ಬರು ಕಷ್ಟಪಟ್ಟು ಉನ್ನತ ಶಿಕ್ಷಣ ಪಡೆದು, ಇದೀಗ ಶಾಲಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿನ ಇತರರಿಗೆ ಸ್ಫೂರ್ತಿಯಾಗಿದ್ದಾರೆ.