ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕರಿಗೆ ಕನ್ನಡ ಮಾತನಾಡಲು ಬರಲ್ಲ. ಈ ಹಿನ್ನೆಲೆಯಲ್ಲಿ, ಅಂತವರಿಗೆ ಕನ್ನಡ ಕಲಿಸಲಾಗುತ್ತಿದೆ.