ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸುತ್ತಿದ್ದು, ಗುರುವಾರ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.