ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿ ಮನ್ನಾ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ಈ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ.