ಇಂದು ಸಂಭವಿಸಿದ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಮನೆಯಲ್ಲಿದ್ದ ನಾಲ್ವರೂ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.