ಇದು ಕರ್ನಾಟಕ. ಇಲ್ಲಿ ಕನ್ನಡವೇ ಆಡಳಿತ ಭಾಷೆ. ಮರಾಠಿಯಲ್ಲಿ ನೋಟಿಸ್ ಪ್ರತಿ ಬೇಕಾದರೆ ಮಹಾರಾಷ್ಟ್ರಕ್ಕೆ ಹೋಗಲಿ ಎಂದು ನಾಮನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ತಿಳಿಸಿದರು.