ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ PM ಮೋದಿ-ಸ್ಟಾರ್ಮರ್ ಅಂಕಿತ
2025-07-25 3,498 Dailymotion
ಉಭಯ ದೇಶಗಳ ವಾಣಿಜ್ಯ ಸಚಿವರು ಒಪ್ಪಂದಗಳಿಗೆ ಸಹಿ; ಬ್ರಿಟನ್-ಭಾರತೀಯ ಉದ್ಯಮಗಳ ವಲಯದಲ್ಲಿ ಹರ್ಷ..; ಒಪ್ಪಂದದಿಂದ ಭಾರತದ ಉದ್ಯಮಗಳಿಗೆ ಹೆಚ್ಚು ಅನುಕೂಲ ; ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮುಕ್ತ ವ್ಯಾಪಾರ ಒಪ್ಪಂದ ಟ್ರಂಪ್ ತೆರಿಗೆ ಯುದ್ಧದ ಸಂದರ್ಭದಲ್ಲಿ ಮಹತ್ವದ ಒಪ್ಪಂದ