Surprise Me!

ಉಪ ರಾಷ್ಟ್ರಪತಿ ರೇಸ್​ನಲ್ಲಿದೆ ಅಚ್ಚರಿಯ ಹೆಸರು! ಏನು ಗೊತ್ತಾ ಧನ್​​ಕರ್ ದಿಢೀರ್ ರಾಜೀನಾಮೆ ರಹಸ್ಯ?

2025-07-25 9,619 Dailymotion

ರಾಜಕೀಯ ಅಖಾಡದಲ್ಲಿ ಏನೇನೋ ನಡೀತಾ ಇರುತ್ತೆ. ಕೆಲವೊಮ್ಮೆ ಸದ್ದಿಲ್ಲದೆ ಅದೆಷ್ಟೋ ನಾಟಕೀಯ ತಿರುವುಗಳು ಸೃಷ್ಟಿಯಾಗುತ್ತೆ.. ಈಗಲೂ ಅಂಥದ್ದೇ ಒಂದುರಾಜಕೀಯ ವಿಚಿತ್ರ ಘಟಿಸಿದೆ.. ಉಪರಾಷ್ಟ್ರಪತಿಗಳ ರಾಜೀನಾಮೆ, ರಾಷ್ಟ್ರ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ ಕೊಡೋ ಸಾಧ್ಯತೆ, ನಿಚ್ಚಳವಾಗಿ ಎದ್ದು ಕಾಣ್ತಾ ಇದೆ..