Surprise Me!

ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್; ಸುಪಾರಿ ನೀಡಿ ಗಂಡನನ್ನೇ ಕೊಲೆ ಮಾಡಿಸಿದ ಆರೋಪ ಹೊತ್ತ ಗ್ರಾಪಂ ಸದಸ್ಯೆಯ ಬಂಧನ

2025-07-25 95 Dailymotion

ಸುಪಾರಿ ನೀಡಿ ಗಂಡನನ್ನೇ ಕೊಲೆ ಮಾಡಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಗ್ರಾ.ಪಂ ಸದಸ್ಯೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.