ರಾಹುಲ್ ಗಾಂಧಿ, ಸಿಎಂ, ಡಿ.ಕೆ.ಶಿವಕುಮಾರ್ ರಾಜ್ಯದ ಜನರ ಕ್ಷಮೆ ಕೇಳಲಿ: ಬಿ.ವೈ.ವಿಜಯೇಂದ್ರ ಆಗ್ರಹ
2025-07-25 1 Dailymotion
ಸಾಂವಿಧಾನಿಕ ಸಂಸ್ಥೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು, ಚುನಾವಣಾ ಆಯೋಗದ ಅಪಮಾನ ಮಾತ್ರವಲ್ಲ; ಪ್ರಜಾಪ್ರಭುತ್ವ ವಿರೋಧಿ ನಡೆಯೂ ಹೌದು ಎಂದು ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.