ಜೈಲಿಂದ ತಪ್ಪಿಸಿಕೊಂಡ ರೇಪ್ & ಮರ್ಡರ್ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ; ನಾಲ್ವರು ಅಧಿಕಾರಿಗಳು ಸಸ್ಪೆಂಡ್
2025-07-25 154 Dailymotion
ಭಾರಿ ಭದ್ರತೆ ಇರುವ ಕಣ್ಣೂರು ಕೇಂದ್ರ ಜೈಲಿನಿಂದ ತಪ್ಪಿಸಿಕೊಂಡಿದ್ದ ಸೌಮ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿ ಗೊವಿಂದಚಾಮಿ ಎಂಬಾತನನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ.