ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು ಜನರು ಬೆಳೆದಿದ್ದ ಬೆಳೆಯನ್ನು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತೆರವು ಮಾಡಿದ್ದಾರೆ. ಈ ಬಗ್ಗೆ ರೈತರು ಆಕ್ರೋಶ ಹೊರಹಾಕಿದ್ದಾರೆ.