ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಅವರು ಸಂಸದ ಪ್ರಲ್ಹಾದ್ ಜೋಶಿ ಕಚೇರಿ ಎದುರು ಜುಲೈ 31 ರಂದು ಪ್ರತಿಭಟಿಸುವುದಾಗಿ ಹೇಳಿದ್ದಾರೆ.