Surprise Me!

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 18 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ

2025-07-26 116 Dailymotion

ಕೊಯ್ನಾ ನದಿ ಬಹುತೇಕ ಭರ್ತಿಯಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕೃಷ್ಣಾ ನದಿಗೆ 18,660 ಕ್ಯೂಸೆಕ್ ನೀರು ಬಿಡುಗಡೆಗೊಳಿಸಲಾಗಿದೆ.