ತುಂಗಭದ್ರಾ ನದಿಯು ಉಕ್ಕಿ ಹರಿಯುತ್ತಿದ್ದು, ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಾಲಯದಲ್ಲಿ ಪ್ರವಾಹ ಉಂಟಾಗಿದೆ. ಅಲ್ಲಿಗೆ ಭಕ್ತರು ತೆರಳದಂತೆ ಸೂಚನೆ ನೀಡಲಾಗಿದೆ.