ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕಳೆದ ಗುರುವಾರ ಚಿನ್ನಾಭರಣ ದರೋಡೆ ನಡೆದಿತ್ತು. ಆರೋಪಿಗಳ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ.