Surprise Me!

ಹರಿದ್ವಾರದ ಬಳಿಕ ಉತ್ತರ ಪ್ರದೇಶದ ದೇಗುಲದಲ್ಲೂ ಕಾಲ್ತುಳಿತ: ಇಬ್ಬರು ಸಾವು, ಹಲವರಿಗೆ ಗಾಯ

2025-07-28 2 Dailymotion

ಹರಿದ್ವಾರದ ಮಾನಸಾ ದೇವಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲೂ ಕಾಲ್ತುಳಿತ ಸಂಭವಿಸಿದ್ದು, ಇಬ್ಬರು ಭಕ್ತರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.