ಎನ್.ಆರ್.ಪುರ ತಾಲೂಕಿನಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಅಸುನೀಗಿದ್ದಾರೆ. ನಾಲ್ಕು ದಿನಗಳ ಅಂತರದಲ್ಲಿ ಇದು 2ನೇ ಸಾವು ಎಂಬುದು ಗಮನಾರ್ಹ.