ತುಂಗಾ ನದಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಶಿವಮೊಗ್ಗ ನಗರದ ನದಿ ಪಾತ್ರದ ಬಡಾವಣೆಗಳ ನಿವಾಸಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.