ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕೆಡಿ ಫ್ಯಾನ್ಸ್ ವಿರುದ್ದ ಖಾಕಿಬೇಟೆ ಮುಂದುವರೆದಿದೆ. ಸ್ಯಾಂಡಲ್ವುಡ್ನ ದೊಡ್ಮನೆ ಸದಸ್ಯರು ರಮ್ಯಾ ಬೆಂಬಲಕ್ಕೆ ನಿಂತಿದ್ದಾರೆ. ಈ ನಡುವೆ ಪ್ರಥಮ್ ಕೂಡ ಬೆದರಿಕೆ ಹಾಕಿದ ಫ್ಯಾನ್ಸ್ ವಿರುದ್ದ ದೂರು ದಾಖಲಿಸಿದ್ದಾನೆ. ಇಷ್ಟೆಲ್ಲಾ ಡ್ರಾಮಾ ನಡುವೆ ದರ್ಶನ್ ಎಲ್ಲಿದ್ದಾರೆ..? ಏನ್ ಮಾಡ್ತಿದ್ದಾರೆ..? ಆ ಕುರಿತ ಎಕ್ಸ್ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.