ಅದು ರಾಜ್ಯದ 2ನೇ ಅತೀ ದೊಡ್ಡ ಜಲಾಶಯ..ಆದ್ರೆ ಆ ಜಲಾಶಯಕ್ಕೆ ಗ್ರಹಣ ಬಡಿದಿದೆ..ಹೂಳು ತುಂಬಿಕೊಂಡು, ಗೇಟ್ ದುರಸ್ತೆ ಮಾಡಿಸದೆ ಆ ಡ್ಯಾಂನ ಶೇಖಣೆ ಸಾಮರ್ಥ್ಯವೇ ಕಡಿಮೆಯಾಗಿದೆ..