Surprise Me!

ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ ಪ್ರಕರಣ: ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹೇಳಿದ್ದಿಷ್ಟು

2025-07-30 59 Dailymotion

ಮೈಸೂರಿನಲ್ಲಿ ಪತ್ತೆಯಾದ ಬೃಹತ್​ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್​​ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.