ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ನೇತೃತ್ವದಲ್ಲಿ ಮತಗಳ್ಳತನದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.