ಬೆಳ್ಳಿಯ ಆಭರಣ ಕದ್ದ ರಾಜಸ್ಥಾನ ಮೂಲದ ಮೂವರು ಖದೀಮರನ್ನು ಬಂಧಿಸಿರುವ ದಾವಣಗೆರೆ ಪೊಲೀಸರು, ಅವರಿಂದ 20 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.