ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ, ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.