Surprise Me!

ಹಾವೇರಿ: ಶೀಲ ಶಂಕಿಸಿ ಪತ್ನಿ ಕೊಂದು ಪತಿ ಆತ್ಮಹತ್ಯೆ: ಪುತ್ರನಿಂದ ತಂದೆ ವಿರುದ್ಧ ಪ್ರಕರಣ ದಾಖಲು

2025-08-08 122 Dailymotion

ಅಕ್ರಮ ಸಂಬಂಧದ ಅನುಮಾನದಿಂದ ಪತ್ನಿಯನ್ನು ಹತ್ಯೆಗೈದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ.