Surprise Me!

ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್​​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?

2025-08-22 34,522 Dailymotion

ಆತ ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಲೀಡರ್​.. ಧರ್ಮಸ್ಥಳಕ್ಕೇ ಜೆಸಿಬಿ ನುಗ್ಗಿಸುತ್ತೇನೆ ಅಂದವನು.. ಇವತ್ತು ಅವನದ್ದೇ ಅರಕಲು ಬಾಯಿಯಿಂದ ಪೊಲೀಸರ ಅತಿಥಿಯಾಗಿದ್ದಾನೆ.. ಇನ್ನೂ ಮತ್ತೊಬ್ಬ ಅವನ ಶಿಷ್ಯ.. AI ವಿಡಿಯೋಗಳಿಂದಲೇ ಏನೂ ಗೊತ್ತಿಲ್ಲದ ಜನರನ್ನ ಹುಚ್ಚೆಬ್ಬಿಸಿದ್ದ..